ಯಾದಗಿರಿ

ಯಾದಗಿರಿ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ೩೦ನೇ ಜಿಲ್ಲೆಯಾಗಿ 'ಯಾದಗಿರಿ' ಏಪ್ರಿಲ್ ೧೦, ೨೦೧೦ ರಂದು ಅಸ್ತಿತ್ವಕ್ಕೆ ಬಂತು. ಶಹಾಪುರ ಮತ್ತು ಸುರಪುರ ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ರಚನೆ ಮಾಡಲಾಗಿದೆ.

ಯಾದಗಿರಿ
ಯಾದಗಿರಿ
city
Government
 • ಜಿಲ್ಲಾಧಿಕಾರಿsnehal raltitude = ೩೮೯
Population
 (೨೦೦೧)
 • Total೫೮೮೦೨
ಯಾದಗಿರಿ ಜಿಲ್ಲೆಯ ಕೆಲ ಹಳ್ಳಿಗಳಿರುವ ನಕ್ಷೆ
ಯಾದಗಿರಿ ಜಿಲ್ಲೆಯ ತಾಲೂಕು ಮತ್ತು ಹೋಬಳಿಗಳು

ಹಿನ್ನಲೆ

ಬದಲಾಯಿಸಿ

ಆಗಸ್ಟ ೨೭, ೨೦೦೮ ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಲ್ಬರ್ಗ ಜಿಲ್ಲೆಯನ್ನು ವಿಭಜಿಸಿ ಯಾದಗಿರಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಹೊಸ ಜಿಲ್ಲೆ ರಚಿಸಲು ಅಂತಿಮ ನಿರ್ಣಯ ಕೈಗೊಂಡು, ಈ ಸಂಬಂಧ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.ಡಿಸೆಂಬರ ೨೩ ೨೦೦೯ ವಿಧಾನಸಭೆಯಲ್ಲಿ ಅಧಿಕೃತ ಜಿಲ್ಲೆಯಾಗಿ ಘೋಷಿಸಲಾಯಿತು.

ಯಾದಗಿರಿ ಕರ್ನಾಟಕ ರಾಜ್ಯದ ಗುಲ್ಬರ್ಗ ಜಿಲ್ಲೆಯ ಒಂದು ತಾಲೂಕು ಕೇಂದ್ರವಾಗಿತ್ತು. ಯಾದಗಿರಿ ತಾಲೂಕಿನ ಉತ್ತರದಲ್ಲಿ ಸೇಡಂ, ವಾಯುವ್ಯದಲ್ಲಿ ಚಿತ್ತಾಪುರ, ಪಶ್ಚಿಮದಲ್ಲಿ ಶಹಾಪುರ ಮತ್ತು ಪೂರ್ವದಲ್ಲಿ ಆಂಧ್ರ ಪ್ರದೇಶದ ಮಹಬೂಬನಗರದ ಮಖ್ತಲ್ ತಾಲೂಕುಗಳಿವೆ.


ಯಾದಗಿರಿ ಜಿಲ್ಲೆಯ ತಾಲ್ಲೂಕುಗಳು

ಬದಲಾಯಿಸಿ

ಯಾದಗಿರಿ

ಬದಲಾಯಿಸಿ

ಯಾದಗಿರಿ ಕರ್ನಾಟಕ ರಾಜ್ಯದ ಯಾದಗಿರಿ ಜಿಲ್ಲೆಯ ಒಂದು ಜಿಲ್ಲಾ ಕೇಂದ್ರ. ಯಾದಗಿರಿ ತಾಲೂಕಿನ ಉತ್ತರದಲ್ಲಿ ಸೇಡಂ, ವಾಯುವ್ಯದಲ್ಲಿ ಚಿತ್ತಾಪುರ, ಪಶ್ಚಿಮದಲ್ಲಿ ಶಹಾಪುರ ಮತ್ತು ಪೂರ್ವದಲ್ಲಿ ಆಂಧ್ರ ಪ್ರದೇಶದ ಮಹಬೂಬನಗರದ ಮಖ್ತಲ್ ತಾಲೂಕುಗಳಿವೆ.

ರೈಲು ಸಾರಿಗೆ

ಬದಲಾಯಿಸಿ
ಯಾದಗಿರಿ ಕೋಟೆಯ ಮೇಲಿಂದ ಪಟ್ಟಣದ ಒಂದು ನೋಟ

ಯಾದಗಿರಿಯ ರೈಲ್ವೆ ವ್ಯವಸ್ಥೆಯು |ಭಾರತೀಯ ರೈಲ್ವೆಯ] ದಕ್ಷಿಣ ಮಧ್ಯ ರೈಲ್ವೆ ವಲಯದ ಅಡಿಯಲ್ಲಿ ಬರುತ್ತದೆ. ಯಾದಗರಿ ಸಿಟಿ ರೈಲು ನಿಲ್ದಾಣವು (ಭಾರತೀಯ ರೈಲ್ವೆ) ಮೂಲಕ ದೇಶದ ಉಳಿದ ಭಾಗಗಳ ಜೊತೆ ಸಂಪರ್ಕ ಹೊಂದಿದೆ. ಯಾದಗಿರಿಯು ರೇಲ್ವೆಯ ಮೂಲಕ ಭಾರತ ಹಾಗೂ ಕರ್ನಾಟಕದ ಬಹುತೇಕ ಸ್ಥಳಗಳ ಜೊತೆ ಸಂಪರ್ಕ ಹೊಂದಿದೆ.ಯಾದಿಗಿರಿ ಜಿಲ್ಲೆಯಲ್ಲಿ ಒಂದು ವಿಶಾಲವಾದ ಬೆಟ್ಟವಿದೆ. ಅದು ದೊಡ್ಡ ಕಲ್ಲುಗಳಿಂದ ಕಟ್ಟಿರುವ ಕೋಟೆಗಳಿಂದ ಕೂಡಿದೆ. ಆ ಬೆಟ್ಟದಲ್ಲಿ ದೇವಿಯ ದೇವಸ್ಥಾನವಿದೆ. ಅದರ ವಿಶೇಷತೆಯನ್ನು ಮಹಾನವಮಿಯ ಹಬ್ಬದಂದು ವಿಶೇಷವಾಗಿ ನೋಡಬಹುದು.

ವಿಶೇಷತೆಗಳು

ಬದಲಾಯಿಸಿ

1.ದಬ್ ದಬಿ ಪಾಲ್ಸ್ ಗುರುಮಿಠ್ಕಲ್2.ಶುಗರ್ ಪ್ಯಾಕ್ಟ್ರಿ ವಡಿಗೇರಾ3.ಬಸವಸಾಗರ ಜಲಾಶಯ/ನಾರಾಯಣಪೂರ 4.ಗೋಗಿ ಯುರೆನಿಯಂ ನಿಕ್ಷೇಪ ಶಹಾಪುರ5.ಗವಿಸಿದ್ದೇಶ್ವರ ದೇವಸ್ಥಾನ ಚಿಂತನಳ್ಳಿ

ಭೂ ಸಾರಿಗೆ

ಬದಲಾಯಿಸಿ

ಯಾದಗಿರಿ ಜಿಲ್ಲೆಯಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಲು ಬಸ್ಸುಗಳ ವ್ಯವಸ್ಥೆ ಇದೆ.

ಉಲ್ಲೇಖ

ಬದಲಾಯಿಸಿ

http://www.prajavani.net/Content/Dec242009/state20091223162263.asp?section=updatenews Archived 2009-12-28 ವೇಬ್ಯಾಕ್ ಮೆಷಿನ್ ನಲ್ಲಿ.http://kannada.webdunia.com/newsworld/news/regional/0809/26/1080926045_1.htm

🔥 Top keywords: ಮೊದಲನೆಯ ಕೆಂಪೇಗೌಡಕುವೆಂಪುಮುಖ್ಯ ಪುಟವಿಶೇಷ:Searchಸಹಾಯ:ಲಿಪ್ಯಂತರದ.ರಾ.ಬೇಂದ್ರೆದುಶ್ಯಾಸನವಿಶ್ವಾಮಿತ್ರಕನ್ನಡಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಶಿವರಾಮ ಕಾರಂತಗಾದೆಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುದುರ್ಯೋಧನಮಾಸ್ತಿ ವೆಂಕಟೇಶ ಅಯ್ಯಂಗಾರ್ಕನ್ನಡ ಅಕ್ಷರಮಾಲೆಜಿ.ಎಸ್.ಶಿವರುದ್ರಪ್ಪವಿನಾಯಕ ಕೃಷ್ಣ ಗೋಕಾಕಚಂದ್ರಶೇಖರ ಕಂಬಾರಭಾರತದ ರಾಷ್ಟ್ರಪತಿಗಳ ಪಟ್ಟಿಭಾರತದ ಸಂವಿಧಾನಯು.ಆರ್.ಅನಂತಮೂರ್ತಿಕರ್ನಾಟಕಹುಲ್ಲಹಳ್ಳಿಪೂರ್ಣಚಂದ್ರ ತೇಜಸ್ವಿಮಹಾತ್ಮ ಗಾಂಧಿಅಕ್ಕಮಹಾದೇವಿಗಿರೀಶ್ ಕಾರ್ನಾಡ್ವಿಜಯನಗರ ಸಾಮ್ರಾಜ್ಯಅಂಗವಿಕಲತೆಹಂಪೆಎ.ಪಿ.ಜೆ.ಅಬ್ದುಲ್ ಕಲಾಂಫ.ಗು.ಹಳಕಟ್ಟಿಗೋವಿಂದ ಪೈಸ್ವಾಮಿ ವಿವೇಕಾನಂದಕನ್ನಡ ಸಂಧಿ