ಸಾತಲಗಾಂವ
ಸಾತಲಗಾಂವ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ.
ಸಾತಲಗಾಂವ ಸಾತಲಗಾಂವ | |
---|---|
village | |
Population (೨೦೧೨) | |
• Total | ೧೫೦೦ |
ದೇವಾಲಯಗಳು
ಬದಲಾಯಿಸಿಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಮಸೀದಿಗಳು
ಬದಲಾಯಿಸಿಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
ಬದಲಾಯಿಸಿಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
ಬದಲಾಯಿಸಿಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
ಬದಲಾಯಿಸಿಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.
🔥 Top keywords: ಕುವೆಂಪುಮೊದಲನೆಯ ಕೆಂಪೇಗೌಡದ.ರಾ.ಬೇಂದ್ರೆಬಸವೇಶ್ವರಗೌತಮ ಬುದ್ಧಮುಖ್ಯ ಪುಟಸಹಾಯ:ಲಿಪ್ಯಂತರಶಿವರಾಮ ಕಾರಂತವಿಶೇಷ:Searchಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಮಾಸ್ತಿ ವೆಂಕಟೇಶ ಅಯ್ಯಂಗಾರ್ಜಿ.ಎಸ್.ಶಿವರುದ್ರಪ್ಪಕನ್ನಡ ಸಂಧಿಕರ್ಮಧಾರಯ ಸಮಾಸಚಂದ್ರಶೇಖರ ಕಂಬಾರಯು.ಆರ್.ಅನಂತಮೂರ್ತಿಕನ್ನಡಗಾದೆಗಿರೀಶ್ ಕಾರ್ನಾಡ್ವಿನಾಯಕ ಕೃಷ್ಣ ಗೋಕಾಕಗೋವಿಂದ ಪೈಛತ್ರಪತಿ ಶಿವಾಜಿತತ್ಸಮ-ತದ್ಭವಮಹಾತ್ಮ ಗಾಂಧಿಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಪೂರ್ಣಚಂದ್ರ ತೇಜಸ್ವಿಭಾರತದ ಸಂವಿಧಾನಎ.ಪಿ.ಜೆ.ಅಬ್ದುಲ್ ಕಲಾಂಭಾರತೀಯ ಮೂಲಭೂತ ಹಕ್ಕುಗಳುಭಾರತದ ರಾಷ್ಟ್ರಪತಿಗಳ ಪಟ್ಟಿಆದೇಶ ಸಂಧಿಫ.ಗು.ಹಳಕಟ್ಟಿಕನಕದಾಸರುಸಮಾಸಜಾಕಿರ್ ಹುಸೇನ್ಲೋಪಸಂಧಿಜಹಾಂಗೀರ್ವಿಜಯನಗರ ಸಾಮ್ರಾಜ್ಯ